ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. 2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ … Continue reading ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ