ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಪ್ರಕರಣದ ದೂರುದಾರನ ಬಂಧನವಾಗಿರುವುದು ನಿಜ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಉಡುಪಿ ಜಿಲ್ಲೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಕಿರಿಯರ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಅವರು, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ದೂರುದಾರನ ಮೇಲೆ ಸಂಶಯ ಮೂಡಿ ಬಂಧಿಸಿದ್ದಾರಾ..ಯಾವ ಉದ್ದೇಶಕ್ಕೆ, ಯಾವ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ ಎಂಬುವುದು ಎಸ್‌ಐಟಿಗೆ ಗೊತ್ತು ಎಂದು ಗೃಹ ಸಚಿವರು ಹೇಳಿದ್ದಾರೆ. ಎಸ್‌ಐಟಿಯವರು ದೂರುದಾರನನ್ನು ಮಂಪರು … Continue reading ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ
Copy and paste this URL into your WordPress site to embed
Copy and paste this code into your site to embed