ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಎನ್‌ಐಎ ಅಗತ್ಯವಿಲ್ಲ: ಪರಮೇಶ್ವರ್

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಬಿಜೆಪಿಯಿಂದ ಹೆಚ್ಚುತ್ತಿರುವ ಒತ್ತಡದ ಮಧ್ಯೆ, “ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ, ಎನ್‌ಐಎ ಅಗತ್ಯವಿಲ್ಲ” ಎಂದು ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ. “ನಾವು ಧರ್ಮಸ್ಥಳ ಪ್ರಕರಣ ತನಿಖೆಗಾಗಿ ಎಸ್‌ಐಟಿ ರಚಿಸಿದ್ದೇವೆ. ಈ ಹಿಂದೆ, ಅವರು ಎಸ್‌ಐಟಿ ತನಿಖೆಯೇ ಸರಿಯಾಗಿಲ್ಲ ಎಂದು ಹೇಳುತ್ತಿದ್ದರು. ಈಗ ಅವರು ಈ ವಿಷಯವನ್ನು ಎನ್‌ಐಎಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ; ಈಗ ನಡೆಯುತ್ತಿರುವುದೂ ಕೂಡ ತನಿಖೆಯಲ್ಲವೇ” ಎಂದು ಅವರು … Continue reading ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಎನ್‌ಐಎ ಅಗತ್ಯವಿಲ್ಲ: ಪರಮೇಶ್ವರ್