ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

“ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು. ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಎಸ್‌ಐಟಿ ತಂಡ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಎಸ್‌ಐಟಿ ಏನು ಮಾಡುತ್ತಿದೆ, ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಸರ್ಕಾರ ಪ್ರತಿನಿತ್ಯ ಗಮನಿಸುವುದಿಲ್ಲ. … Continue reading ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?