ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೇ ಬೇಡವೇ? ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತೀರ್ಮಾನಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಸೋಮವಾರ (ಆ.18) ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು,”ಇದುವರೆಗೆ ಆಗಿರುವುದು ಶವಗಳ ಶೋಧ ಮಾತ್ರ, ಸರಿಯಾದ ತನಿಖೆ ಇನ್ನೂ ಪ್ರಾರಂಭಗೊಂಡಿಲ್ಲ. ಶವ ಶೋಧ ಮುಕ್ತಾಯಗೊಂಡು, ಈಗ ಸಿಕ್ಕಿರುವ ಅಸ್ತಿಪಂಜರ ಮತ್ತು ಮುಂದೆ ಸಿಕ್ಕರೆ ಅವುಗಳ ಎಫ್‌ಎಸ್‌ಎಲ್‌ ಪರೀಕ್ಷೆ ನಡೆಸಿ ವರದಿ ಬರಬೇಕು. ಆ ಬಳಿಕ ನಿಜವಾದ ತನಿಖೆ ಆರಂಭಗೊಳ್ಳಲಿದೆ ಎಂದರು. ಇದುವರೆಗೆ ಶೋಧದ … Continue reading ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್