ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಬಲಿಯಾದ ವ್ಯಕ್ತಿಯನ್ನು ಜ್ಯುವೆಲ್ ಶೇಖ್ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಚಕ್ಬಹಾದೂರ್ಪುರ ಗ್ರಾಮದವರು. ಒಡಿಶಾದ ಸಂಬಾಲ್‌ಪುರದಲ್ಲಿ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸೆಗಾರ ಎಂದು ಆರೋಪಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ … Continue reading ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ