ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ

ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಸಭೆಗೂ  ಮುನ್ನ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಫ್ರಾನ್ಸ್ ಸೇರಿದಂತೆ ಆರು ದೇಶಗಳ ನಾಯಕರು ಪ್ಯಾಲೆಸ್ತೀನ್‌ ಅನ್ನು ‘ಪ್ರತ್ಯೇಕ ರಾಷ್ಟ್ರವಾಗಿ’ ಗುರುತಿಸಲು ನಿರ್ಧರಿಸಿದ್ದಾರೆ. ಸೋಮವಾರ (ಸೆ.22) ನ್ಯೂಯಾರ್ಕ್‌ನಲ್ಲಿ ಸೌದಿ ಅರೇಬಿಯಾ ಮತ್ತು ಫ್ರಾನ್ಸ್ ಸಹಯೋಗದಲ್ಲಿ ನಡೆದ ‘ದ್ವಿರಾಷ್ಟ್ರ ಪರಿಹಾರಕ್ಕಾಗಿ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನ’ ಎಂಬ ಶೀರ್ಷಿಕೆಯ ಶೃಂಗ ಸಭೆಯಲ್ಲಿ, ಫ್ರಾನ್ಸ್‌ ಜೊತೆಗೆ, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ ಮತ್ತು ಮೊನಾಕೊ ದೇಶಗಳು ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ … Continue reading ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ