ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ) ಈ ಆವರಣವನ್ನು ‘ಅನಧಿಕೃತ’ ಎಂದು ಘೋಷಿಸಿದ್ದು, ಆರು ದಿನಗಳ ಒಳಗಾಗಿ ಅದನ್ನು ಖಾಲಿ ಮಾಡುವಂತೆ ಆದೇಶಿಸಿದೆ ಎಂದು ವರದಿಗಳು ಹೇಳಿವೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ವೆಬ್‌ಸೈಟ್‌ನಲ್ಲಿ ಪಾರಂಪರಿಕ ಆಸ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ರೇಸ್ ಕೋರ್ಸ್ ಮಸೀದಿಯ ವಿದ್ಯುತ್ ಮತ್ತು ನೀರು … Continue reading ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್