ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿ ನ್ಯಾಯಾಲಯಕ್ಕೆ ಹಾಜರಾದ 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಥಳೀಯ ವಕೀಲ ಅಶೋಕ್ ಪಾಂಡೆಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ವಕೀಲ ಸರಿಯಾದ ಸಮವಸ್ತ್ರ ಧರಿಸಿದೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ರೀತಿ ನ್ಯಾಯಾಲಯಕ್ಕೆ ಬರುವಂತಿಲ್ಲ ಎಂದಿದ್ದಕ್ಕೆ ನ್ಯಾಯಾಧೀಶರನ್ನು ಗೂಂಡಾಗಳು ಎಂದು ಕರೆದಿದ್ದರು. ಬಳಿಕ ನ್ಯಾಯಾಧೀಶರು ಅವರನ್ನು ಹೊರಗೆ ಕಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು ಎಂದು ವರದಿಗಳು ಹೇಳಿವೆ. ಪ್ರಕರಣ … Continue reading ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು