ಜಾರ್ಖಂಡ್‌ | ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 6 ಮಂದಿ ನಕ್ಸಲರು ಸಾವು

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸೋಮವಾರ (ಏ.21) ಬೆಳಿಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಪೊಲೀಸರ ಎನ್‌ಕೌಂಟರ್‌ನಲ್ಲಿ ಆರು ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು newindianexpress.com ವರದಿ ಮಾಡಿದೆ. ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟಗಳಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಪ್ರಾರಂಭವಾದ ಗುಂಡಿನ ಚಕಮಕಿ ಇನ್ನೂ (ಬೆ. 9.30) ಮುಂದುವರೆದಿದೆ ಎಂದು ವರದಿ ಹೇಳಿದೆ. ಸಿಆರ್‌ಪಿಎಫ್‌ ಅಧೀನದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) 209 ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು … Continue reading ಜಾರ್ಖಂಡ್‌ | ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 6 ಮಂದಿ ನಕ್ಸಲರು ಸಾವು