ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದ ಲೋಕಲ್ ರೈಲಿನಿಂದ ಬಿದ್ದು ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಕಿಕ್ಕಿರಿದ ರೈಲು ಕಸರಾ ಕಡೆಗೆ ಹೋಗುತ್ತಿತ್ತು ಎಂದು ವರದಿಯಾಗಿದೆ. ಪೀಕ್ ಅವರ್‌ನಲ್ಲಿ ಭಾರೀ ಜನದಟ್ಟಣೆ ಇದ್ದುದರಿಂದ, ಅನೇಕ ಜನರು ರೈಲಿನ ಬಾಗಿಲುಗಳ ಬಳಿ ನಿಂತಿದ್ದರು. ರೈಲು ಚಲಿಸುತ್ತಿರುವಾಗ 10ಕ್ಕಿಂತ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಯಾಣಿಕರಲ್ಲಿ ಆರು ಮಂದಿ … Continue reading ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ