ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ. ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು. … Continue reading ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು