Homeಕರೋನಾ ತಲ್ಲಣದೇಶದ ಹೊಸ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಇಳಿಕೆ

ದೇಶದ ಹೊಸ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಇಳಿಕೆ

ಇದೇ ಸಂದರ್ಭದಲ್ಲಿ ಒಟ್ಟು ಲಸಿಕೆ ನೀಡಿದ ಪ್ರಮಾಣ 50 ಕೋಟಿ ದಾಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಭಾರತವು 38,628 ಹೊಸ ಕೋವಿಡ್‌ 19 ಪ್ರಕರಣಗಳನ್ನು ವರದಿ ಮಾಡಿದೆ. ನಿನ್ನೆಗೆ ಹೋಲಿಸಿದರೆ 13% ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ. ಜೊತೆಗೆ 40,017 ಮಂದಿ ಚೇತರಿಸಿಕೊಂಡಿದ್ದು, 617 ಸಾವುಗಳನ್ನು ವರದಿ ಮಾಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗುರುವಾರ ದೇಶಾದ್ಯಂತ 44,643 ಪ್ರಕರಣಗಳು ದಾಖಲಾಗಿ ಆತಂಕ ಹುಟ್ಟಿಸಿದ್ದವು. ಶುಕ್ರವಾರ ಅವುಗಳ ಸಂಖ್ಯೆ 38,628ಕ್ಕೆ ಇಳಿದಿದೆ. ಅಲ್ಲಗೆ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,18,95,385 ಕ್ಕೆ ತಲುಪಿದೆ. ಇನ್ನು 4,12,153 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಚೇತರಿಕೆ 3,10,55,861 ಆಗಿದೆ. ಒಟ್ಟು ಸಾವುಗಳು ಸಂಖ್ಯೆ 4,27,371 ಆಗಿದೆ.

ಇದೇ ಸಂದರ್ಭದಲ್ಲಿ ಒಟ್ಟು ಲಸಿಕೆ ನೀಡಿದ ಪ್ರಮಾಣ 50,10,09,609 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 49,55,138 ಜನರಿಗೆ ಲಸಿಕೆ ನೀಡಲಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಬಿಗಿ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...