ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

“ರಾಜ್ಯಗಳ ಬಳಿ ಕೈಗೆಟುಕುವ ವಸತಿ ಒದಗಿಸಲು ಹಣವಿಲ್ಲ; ಜನರಿಗೆ ಕುಡಿಯಲು ಶುದ್ಧ ನೀರಿಲ್ಲ. ಆದರೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಸೋಮವಾರ ಅರ್ಜಿಯನ್ನು ಆಲಿಸಲು ನಿರಾಕರಿಸುವಾಗ ಹೇಳಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ದೇಶದಲ್ಲಿ ಪ್ರತ್ಯೇಕ ಸೈಕಲ್ ಟ್ರ್ಯಾಕ್‌ಗಳನ್ನು ರಚಿಸುವ ಅರ್ಜಿಯನ್ನು ವಿಚಾರಣೆ ನಡೆಸಿತು. “ಕೊಳೆಗೇರಿಗಳಿಗೆ ಹೋಗಿ, ಜನರು ಯಾವ ಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಿ. ಕೈಗೆಟುಕುವ ವಸತಿ ಒದಗಿಸಲು ರಾಜ್ಯಗಳ ಬಳಿ … Continue reading ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್