ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ. ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ. ಹಾಗೆಯೇ ಯಾದವ್ ವಿರುದ್ಧದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಅಪರಾಧಗಳು ಈ ಹಿಂದೆ ಗುರುಗ್ರಾಮದಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ಆಧರಿಸಿವೆ. ಆ ಪ್ರಕರಣದ ಅಂತಿಮ ವರದಿ ಈಗಾಗಲೇ … Continue reading ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed