‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ, “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದಾರೆ. ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ … Continue reading ‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ