ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಹೇಳಲಾದ ಭರತ್ ರಾಜ್ ಧಕಾಡ್ ಎಂಬಾತ, ದಲಿತ ಕುಟುಂಬದ ‘ಶ್ರಾದ್ಧ’ (ಪೂರ್ವಜರನ್ನು ಗೌರವಿಸುವ ಹಿಂದೂ ಆಚರಣೆ) ಕಾರ್ಯಕ್ರಮದಲ್ಲಿ ತನ್ನ ಇಬ್ಬರು ಸಹಚರರೊಂದಿಗೆ ಊಟ ಮಾಡಿದ್ದಕ್ಕೆ ಆತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ. ಭರತ್ ಪ್ರಕಾರ, … Continue reading ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Copy and paste this URL into your WordPress site to embed
Copy and paste this code into your site to embed