ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು. ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, … Continue reading ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ