‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ಶೇ.1 ಒಳಮೀಸಲಾತಿಯಂತೂ ಇಲ್ಲ, ಮುಖ್ಯಮಂತ್ರಿ ಈ ಹಿಂದೆ ಭರವಸೆ ಕೊಟ್ಟಂತೆ ಪ್ರತ್ಯೇಕ ನಿಗಮವೂ ಇಲ್ಲ, ಸಬಲೀಕರಣದ ವಿಶೇಷ ಪ್ಯಾಕೇಜೂ ಇಲ್ಲ. ಆಯವ್ಯಯದಲ್ಲಿ 4 ವಸತಿ ಶಾಲೆಗಳನ್ನು ಬಿಟ್ಟರೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಯಾವ ಬೇಡಿಕೆಗಳನ್ನೂ … Continue reading ‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ