ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕಳಂಕ ತರುವ ಉದ್ದೇಶದಿಂದ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಪೊಲೀಸರು ಸೋಮವಾರ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಮೇಳ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ … Continue reading ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು