ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ಹೊಸದಿಲ್ಲಿ: ಮುಂಬೈನಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಓರ್ವ ಪ್ರಯಾಣಿಕ ಮತ್ತೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಇಂಡಿಗೋ ಏರ್‌ಲೈನ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಮುಂಬೈನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದ ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನದಲ್ಲಿ ತೀವ್ರ ಆತಂಕಕ್ಕೆ ಒಳಗಾದ ಪ್ರಯಾಣಿಕನೊಬ್ಬನಿಗೆ ಸಹ-ಪ್ರಯಾಣಿಕನೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಕೋಮು ದ್ವೇಷದ ಹಿಂಸಾಚಾರ ಎಂದು ಹಲವರು ಖಂಡಿಸಿದ್ದಾರೆ. ಘಟನೆ ವಿವರ ಶುಕ್ರವಾರ … Continue reading ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video