ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ. ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, … Continue reading ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ