ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಇನ್ನೂ ಇರಬೇಕೆ? ಎಂಬ ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆಯ ಹೇಳಿಕೆಯನ್ನು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜಿತೇಂದ್ರ ಸಿಂಗ್ ಬೆಂಬಲಿಸಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಸರ್ವ ಧರ್ಮ ಸಂಭವ್ (ಎಲ್ಲಾ ಧರ್ಮಗಳಿಗೂ ಸಮಾನ ಗೌರವ) ಭಾರತೀಯ ಸಂಸ್ಕೃತಿಯ ತಿರುಳು, ಅಲ್ಲದೆ ಧರ್ಮ ನಿರಪೇಕ್ಷತೆ (ಜಾತ್ಯತೀತ) ಅಲ್ಲ. ಆದ್ದರಿಂದ, ತುರ್ತು … Continue reading ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ