ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು. ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು … Continue reading ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ