ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ನಿಗದಿತ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆ, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಅ.7) ವಿಡಿಯೋ ಕಾನ್ಷರೆನ್ಸ್ ನಡೆಸಿ ಚರ್ಚಿಸಿದರು. ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ, ಸೆಪ್ಟೆಂಬರ್ 22ರಿಂದ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು (ಅ.7) ಮುಗಿಯಬೇಕಿತ್ತು. ಆದರೆ, ಕೆಲ ಜಿಲ್ಲೆಗಳಲ್ಲಿ … Continue reading ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ