ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯ ಬದಲಾವಣೆ

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ (ಅ.6) ಆದೇಶ ಹೊರಡಿಸಿದೆ. ಶಾಲಾ ಸಮಯದಲ್ಲೂ ಶಿಕ್ಷಣ ಇಲಾಖೆ ಬದಲಾವಣೆ ಮಾಡಿದೆ. ದಸರಾ ರಜೆ ಕಳೆದು ರಾಜ್ಯಾದ್ಯಂತ ನಾಳೆ (ಅ.8) ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಪುನರಾರಂಭಗೊಳ್ಳಲಿದ್ದು, ಸಮೀಕ್ಷೆ ಹಿನ್ನೆಲೆ ಶಿಕ್ಷಣ ಇಲಾಖೆ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶಾಲಾ ತರಗತಿಗಳನ್ನು … Continue reading ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯ ಬದಲಾವಣೆ