ರೈಲ್ವೆ, ರಕ್ಷಣಾ ಭೂಮಿ ಮಾರಿ ಆಯ್ತು, ಈಗ ವಕ್ಫ್ ಭೂಮಿ ಮಾರಾಟಕ್ಕೆ ಮುಂದಾಗಿದ್ದಾರೆ: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅದರ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ವಕ್ಫ್ ಭೂಮಿಯನ್ನು ಖಾಸಗೀಕರಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಪಕ್ಷ ಈ ಮಸೂದೆಯನ್ನು ವಿರೋಧಿಸುತ್ತದೆ ಎಂದಿರುವ ಅಖಿಲೇಶ್, “ಈ ಮಸೂದೆ ಯಾರಿಗಾಗಿ ತರಲಾಗುತ್ತಿದೆಯೋ, ಅವರ ಮಾತುಗಳಿಗೆ ಪ್ರಾಮುಖ್ಯತೆ ನೀಡಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ ಇನ್ನೇನಿದೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಈ ಮಸೂದೆಯನ್ನು ದೊಡ್ಡ ರಾಜಕೀಯ ತಂತ್ರದ ಭಾಗವಾಗಿ ಬಳಸುತ್ತಿದೆ. ಇದು ವಕ್ಫ್ ಭೂಮಿ … Continue reading ರೈಲ್ವೆ, ರಕ್ಷಣಾ ಭೂಮಿ ಮಾರಿ ಆಯ್ತು, ಈಗ ವಕ್ಫ್ ಭೂಮಿ ಮಾರಾಟಕ್ಕೆ ಮುಂದಾಗಿದ್ದಾರೆ: ಅಖಿಲೇಶ್ ಯಾದವ್