ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ಶ್ರೀನಗರ: ಪ್ರಯಾಣಿಕರ ಅತಿಯಾದ ಲಗೇಜ್ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಒಬ್ಬರು ಸ್ಪೈಸ್‌ಜೆಟ್ ಏರ್‌ಲೈನ್ಸ್‌ನ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಜುಲೈ 26ರಂದು ನಡೆದಿದ್ದು, ಸೇನಾ ಅಧಿಕಾರಿಯ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆಳವಣಿಗೆಯ ನಂತರ, ಭಾರತೀಯ ಸೇನೆಯು ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದೆ. ಕಾಶ್ಮೀರದ ಗುಲ್ಮಾರ್ಗ್‌ನಲ್ಲಿರುವ … Continue reading ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ