ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ
ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಕೇವಲ ಒಗ್ಗಟ್ಟಿನ ಮಾತುಗಳನ್ನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ನಿರಂತರ ಹಾಗೂ ಪರಿಣಾಮಕಾರಿ ಹೆಜ್ಜೆಗಳನ್ನಿಡಬೇಕು ಎಂದು ಪಕ್ಷವು ಆಗ್ರಹಿಸಿದೆ. ಎಐಸಿಸಿ ವಿದೇಶಾಂಗ ವ್ಯವಹಾರಗಳ ವಿಭಾಗದ ಅಧ್ಯಕ್ಷ ಸಲ್ಮಾನ್ ಖುರ್ಷಿದ್ ಈ ಕುರಿತು ಹೇಳಿಕೆ ಬಿಡುಗಡೆ … Continue reading ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ
Copy and paste this URL into your WordPress site to embed
Copy and paste this code into your site to embed