ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು … Continue reading ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು