ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯ ಸೂಚಿಸಿರುವುದನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಆದರೆ, ಅವರನ್ನು ಬಿಡುಗಡೆಗೊಳಿಸುತ್ತಿಲ್ಲ” ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ … Continue reading ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ