ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು. ಪೊಲೀಸರ ವರ್ತನೆಯಿಂದ ನೊಂದಿರುವ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಕಣ್ಣೀರು ಹಾಕಿದ್ದಾರೆ. ಮಹಾತ್ಮ ಗಾಂಧಿ ಮತ್ತು ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಿಡಿದುಕೊಂಡು, ತಮ್ಮ ಉಳಿದ ಬೆಂಬಬಲಿಗರೊಂದಿಗೆ ಪ್ರತಿಭಟನಾ ಸ್ಥಳದಲ್ಲಿ ಕುಳಿತಿದ್ದ ದಿಪ್ಕೆ ಕಣ್ಣಿರು ಹಾಕಿದ್ದಾರೆ. ಅಳಲು ಪ್ರಾರಂಭಿಸಿದ … Continue reading ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ