ಶೀಘ್ರ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೋನಮ್ ವಾಂಗ್‌ಚುಕ್ ಪತ್ನಿ

ಸೆಪ್ಟೆಂಬರ್ 24 ರಂದು ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗಳ ನಂತರ ಬಂಧನಕ್ಕೊಳಗಾದಾಗಿನಿಂದ ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿರುವ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವಾಂಗ್‌ಚುಕ್ ಅವರ ಬಂಧನ ಕಾನೂನುಬಾಹಿರವಾಗಿದೆ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಗೀತಾಂಜಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಾಂಗ್‌ಚುಕ್ ಅವರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ, ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಲಾಗಿದೆ; … Continue reading ಶೀಘ್ರ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೋನಮ್ ವಾಂಗ್‌ಚುಕ್ ಪತ್ನಿ