ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ “ಬೆಲಾಂಗಿಂಗ್: ಎ ಜರ್ನಿ ಆಫ್ ಲವ್” ಆತ್ಮಕಥೆಯಿಂದ ತೆಗೆದುಹಾಕಲು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಹೆಚ್‌ಐ) ಕೋರಿದೆ ಎಂದು ಕಾಂಗ್ರೆಸ್‌ನ ಹಲವು ನಾಯಕರು ಶುಕ್ರವಾರ (ಆ.28) ಆರೋಪಿಸಿದ್ದಾರೆ. ಈ ಮೂಲಕ ಪ್ರಕಾಶನ ಸಂಸ್ಥೆಯು ಅಭಿವ್ಯಕ್ತಿ ಸ್ವಾತಂತ್ರ್ಯದೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದಾರೆ. ಪಿಆರ್‌ಹೆಚ್‌ಐ ಸೋನಿಯಾ … Continue reading ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ