ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ ಮತ್ತು ಇರಾನ್ ಮೇಲಿನ ಇಸ್ರೇಲ್ ಆಕ್ರಮಣದ ಬಗ್ಗೆ ಭಾರತದ ಮೌನವು “ತನ್ನ ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿಯೂ ಆಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ. “ಭಾರತದ ಧ್ವನಿ ಕೇಳಲು ಇನ್ನೂ ತಡವಾಗಿಲ್ಲ” ಎಂಬ ಲೇಖನದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಸೋನಿಯಾ ಗಾಂಧಿ, ಮೋದಿ ಸರ್ಕಾರವು ಇಸ್ರೇಲ್ ಜೊತೆಗೆ ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಕಲ್ಪಿಸಿಕೊಳ್ಳುವ ಶಾಂತಿಯುತ ದ್ವಿರಾಷ್ಟ್ರ ಪರಿಹಾರದ ಕುರಿತು ಭಾರತದ ದೀರ್ಘಕಾಲೀನ ಬದ್ಧತೆಯನ್ನು ಕೈಬಿಟ್ಟಿದೆ ಎಂದು … Continue reading ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ