ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

ವಿವಿಧ ಧರ್ಮಗಳಿಗೆ ಸೇರಿದ ಜನರ ನಡುವಿನ ಎಲ್ಲಾ ಭೂ ವರ್ಗಾವಣೆಗಳ ಪೊಲೀಸ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOPs) ಅಸ್ಸಾಂ ಸಚಿವ ಸಂಪುಟ ಬುಧವಾರ (ಆ.27) ಅನುಮೋದಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಲವರು ಇದು ‘ಅಸಂವಿಧಾನಿಕ’ ನಡೆ ಎಂದು ಆಕ್ರೋಶ ವ್ಯಕ್ತಪಡಿಸದ್ದಾರೆ. “ಇಂದು ರಾಜ್ಯ ಸಚಿವ ಸಂಪುಟವು ಅಂತರ-ಧರ್ಮೀಯ ಭೂ ವರ್ಗಾವಣೆಯ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅನುಮೋದಿಸಿದೆ. ಅಸ್ಸಾಂನಂತಹ ಸೂಕ್ಷ್ಮ ರಾಜ್ಯದಲ್ಲಿ, ಎರಡು … Continue reading ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ