ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ (17) ಅವರನ್ನು ಅಕ್ಟೋಬರ್ 9, 2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ ಪ್ರಕರಣದ ವಿಡಿಯೊ ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ … Continue reading ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ