ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ ವರ್ಷಕ್ಕೆ ಹತ್ತಾರು ವಿದ್ಯಾರ್ಥಿಗಳು ಸಾವಿಗೆ ಶರಣಾಗುತ್ತಿದ್ದಾರೆ. ಒಂದಲ್ಲ ಒಂದು ನೀಟ್‌ ವಿವಾದಗಳು ಪ್ರತಿ ವರ್ಷ ಬೆಳಕಿಗೆ ಬರುತ್ತಲೇ ಇದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಇಡೀ ನೀಟ್‌ ಪರೀಕ್ಷೆಯನ್ನೇ ರದ್ದುಗೊಳಿಸುವ ಮೂಲಕ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯುವ ಅನಿವಾರ್ಯತೆ ತಂದೊಡ್ಡಿರುವ ಎನ್‌ಟಿಎ ವಿರುದ್ಧ ಭಾರೀ … Continue reading ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ