ದಕ್ಷಿಣ ಕೊರಿಯಾ: ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ: ಮೃತರ ಸಂಖ್ಯೆ 179ಕ್ಕೆ ಏರಿಕೆ

ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿನ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಲ್ಯಾಂಡಿಂಗ್ ನಂತರ ರನ್‌ವೇಯಿಂದ ಸ್ಕಿಡ್ ಆಗಿ ಕಾಂಕ್ರಿಟ್ ತಡೆಗೋಡೆಗೆ ಅಪ್ಪಳಿಸಿದಾಗ ಬೆಂಕಿ ಆವರಿಸಿದೆ. ಅದರ ಲ್ಯಾಂಡಿಂಗ್ ಗೇರ್ ಅನ್ನು ನಿಯೋಜಿಸಲು ವಿಫಲವಾದಾಗ ಈ ದುರ್ಘಟನೆ ನಡೆದಿದೆ ಎಂದು ದೇಶದ ತುರ್ತು ಕಚೇರಿ ಹೇಳಿದೆ. ಘಟನೆಯ ಪರಿಣಾಮವಾಗಿ ವಿಮಾನದಲ್ಲಿದ್ದ ಒಟ್ಟು 179 ಪ್ರಯಾಣಿಕರು … Continue reading ದಕ್ಷಿಣ ಕೊರಿಯಾ: ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ: ಮೃತರ ಸಂಖ್ಯೆ 179ಕ್ಕೆ ಏರಿಕೆ