ದ.ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನಕ್ಕೆ ವಾರೆಂಟ್

ತುರ್ತು ಮಿಲಿಟರಿ ಆಡಳಿತ ಹೇರಿ ವಾಪಸ್ ಪಡೆದು ವಾಗ್ದದಂಡನೆ ಶಿಕ್ಷೆಗೆ ಒಳಗಾಗಿ ಅಮಾನತುಗೊಂಡಿರುವ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನಕ್ಕೆ ದಕ್ಷಿಣ ಕೊರಿಯಾ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ ಎಂದು ತನಿಖಾಧಿಕಾರಿಗಳು ಮಂಗಳವಾರ ಪ್ರಕಟಿಸಿದ್ದಾರೆ. ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು. ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ … Continue reading ದ.ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನಕ್ಕೆ ವಾರೆಂಟ್