ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು. ಆ ಬಳಿಕ ಯೋಲ್ ಕಡೆಯವರು ಮತ್ತು … Continue reading ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ