ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಆರ್. ದೇವದಾಸ್ ಅವರ ವಾಗ್ದಂಡನೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 2025ರ ಜೂನ್ 25ರಂದು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ದೇವಾಲಯದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಡಾ. ಡಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಕ್ಕಾಗಿ ಮತ್ತು ಆರೋಪಗಳನ್ನು ಮಾಡಿದ್ದಕ್ಕಾಗಿ ಹಿಂದುತ್ವ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶ … Continue reading ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ