ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ
ಸಂಭಾಲ್: ಇತ್ತೀಚಿಗೆ ಶಾಹಿ ಜಾಮಾ ಮಸೀದಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಹನ್ನೊಂದು ಸದಸ್ಯರ ನಿಯೋಗವು ಸೋಮವಾರ ಸಂಭಾಲ್‌ಗೆ ಭೇಟಿ ನೀಡಿತು. ನಿಯೋಗವು ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಿ, ಚೆಕ್ ರೂಪದಲ್ಲಿ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿತು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು, ಈ ಸರಕಾರವು ಮುಸ್ಲಿಂ ಸಮುದಾಯದ ಬಗ್ಗೆ ಸಂವೇದನಾಶೀಲತೆ ಹೊಂದಿಲ್ಲ. ಅದು ಮುಸ್ಲಿಮರ ಬಗ್ಗೆ ಅದಕ್ಕೆ ಸಹಾನುಭೂತಿ ಇಲ್ಲ. … Continue reading ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ
Copy and paste this URL into your WordPress site to embed
Copy and paste this code into your site to embed