ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಅಪರಾಧಕ್ಕೆ ಲಿಂಕ್ ಮಾಡಲು ಡಿಎನ್‌ಎ ಪುರಾವೆಗಳು ವಿಫಲವಾದ ಕಾರಣ ಮತ್ತು ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.  ಮೊಯಿದ್ ಖಾನ್  ಅವರನ್ನು ಬಂಧಿಸಿದ ಸುಮಾರು ಎರಡು … Continue reading ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ