ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್
ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ ಹಿಂದೆ ನೀಡಿದ್ದ ನಿರಾಕರಣೆಗಿಂತ ಇದು ಒಂದು ಹೆಜ್ಜೆ ಮುಂದಿನ ಕ್ರಮ ಎಂದಿದ್ದಾರೆ. ಇರಾನ್ ವಿರುದ್ಧದ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಕ್ರಮಗಳಿಗಾಗಿ ಮಿಲಿಟರಿ ನೆಲೆಗಳ ಬಳಕೆಯನ್ನಾಗಲಿ ಅಥವಾ ವಾಯುಪ್ರದೇಶದ ಬಳಕೆಯನ್ನಾಗಲಿ ನಾವು ಅನುಮತಿಸುವುದಿಲ್ಲ ಎಂದು ರೋಬಲ್ಸ್ ಮ್ಯಾಡ್ರಿಡ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸ್ಪ್ಯಾನಿಷ್ ಪತ್ರಿಕೆ ಎಲ್ … Continue reading ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್
Copy and paste this URL into your WordPress site to embed
Copy and paste this code into your site to embed