“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ ‘ನಿಯಂತ್ರಣ ಕಾಯ್ದುಕೊಳ್ಳುವಂತೆ’ ಮಂಗಳವಾರ (ಜೂ. 2) ಹೈಕೋರ್ಟ್ ಸೂಚಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರಭಾಕರ್ ಭಟ್ ಅವರು … Continue reading “ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು