ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ
ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಹೊಂದಿರುವ ಈ ಸಮಿತಿಯ ಅಧ್ಯಕ್ಷತೆಯನ್ನು ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ವಹಿಸಲಿದ್ದಾರೆ. ಬಿಜೆಪಿಯಿಂದ ಬ್ರಿಜ್‌ಮೋಹನ್ ಅಗರ್ವಾಲ್, ತ್ರಿವೇಂದ್ರ ಸಿಂಗ್ ರಾವತ್, ಜಗದಾಂಬಿಕಾ ಪಾಲ್, ಜಗದೀಶ್ ಶೆಟ್ಟರ್, ರಾಮ್‌ವೀರ್ ಸಿಂಗ್ ಬಿಧೂರಿ ಮತ್ತು ಸಂಗೀತ ಸಿಂಗ್ ದೇವ್, … Continue reading ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ
Copy and paste this URL into your WordPress site to embed
Copy and paste this code into your site to embed