ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್
ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ ಲಿಖಿತ ಉತ್ತರ ಪ್ರಕ್ರಿಯೆ ಕೈಗೆತ್ತಿಕೊಂಡ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, 230 ಲಿಖಿತ ಮೂಲಕ ಪ್ರಶ್ನೆಗಳ ಪೈಕಿ ಕೇವಲ 84ಕ್ಕೆ ಉತ್ತರಗಳನ್ನು ಮಂಡಿಸಿದರು. ಈ ವೇಳೆ ಎದ್ದು ನಿಂತ ವಿಪಕ್ಷ ನಾಯಕ ಆರ್. ಅಶೋಕ್, ಯಾವ ರೀತಿಯಲ್ಲಿ ಲೆಕ್ಕ ಹಾಕಿದರೂ … Continue reading ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್
Copy and paste this URL into your WordPress site to embed
Copy and paste this code into your site to embed