ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು
ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 48 ವಿಷಯಗಳು ಕುರಿತು ಚರ್ಚೆ ಮಾಡಲಾಗಿದ್ದು, 3400 ಕೋಟಿ ರೂಪಾಯಿ ಮೊತ್ತ ಮಂಜೂರು ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ; ಒಟ್ಟು 48 ವಿಷಯಗಳು ಚರ್ಚೆಯಾಗಿದೆ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ” ಎಂದರು. “2050 ಕೋಟಿ ಬೆಂಗಳೂರು ಕಂದಾಯ ಭಾಗಕ್ಕೇ … Continue reading ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು
Copy and paste this URL into your WordPress site to embed
Copy and paste this code into your site to embed