ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ
ನವದೆಹಲಿ: ಚುನಾವಣಾ ಆಯೋಗವು ಬಿಹಾರ ಹಾಗೂ ನಂತರ ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಜಾರಿಗೆ ತರುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision) (SIR)ಯು ನಾಜಿ ಜರ್ಮನಿಯ ‘ಪೂರ್ವಜರ ಪಾಸ್‌ಪೋರ್ಟ್‌ಗಳ’ ವಿತರಣೆಯನ್ನು ಹೋಲುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಈ ಪರಿಷ್ಕರಣೆಯು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿಯ ಹುನ್ನಾರವಾಗಿದೆ ಎಂದು ಟಿಎಂಸಿ ಹೇಳಿದೆ. ಈ ವಿಷಯವನ್ನು ‘ಇಂಡಿಯಾ’ ಒಕ್ಕೂಟದ ಎಲ್ಲಾ ಪಕ್ಷಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರಸ್ತಾಪಿಸಲಿವೆ ಎಂದು … Continue reading ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ
Copy and paste this URL into your WordPress site to embed
Copy and paste this code into your site to embed